ಸಮಾಜವಾದಿ ಪಕ್ಷದ ಮಾಜಿ ಮುಖಂಡ  ರಾಜ್ಯಸಭೆ ಸದಸ್ಯ ಅಮರ್ ಸಿಂಗ್  ಇನ್ನಿಲ್ಲ..

Promotion

ನವದೆಹಲಿ,ಆ,1,2020(www.justkannada.in): ಅನಾರೋಗ್ಯದಿಂದ ಬಳಲುತ್ತಿದ್ದ ಸಮಾಜವಾದಿ ಪಕ್ಷದ ಮಾಜಿ ಮುಖಂಡ  ರಾಜ್ಯಸಭೆ ಸದಸ್ಯ ಅಮರ್ ಸಿಂಗ್(64) ನಿಧನರಾಗಿದ್ದಾರೆ.jk-logo-justkannada-logo

ಕಳೆದ 6 ತಿಂಗಳಿನಿಂದ ರಾಜ್ಯಸಭೆ ಸದಸ್ಯ ಅಮರ್ ಸಿಂಗ್ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಿಡ್ನಿಕಸಿ ಬಳಿಕ ಚಿಕಿತ್ಸೆ ಪಡೆಯುತ್ತಿದ್ದರು. ಈ ನಡುವೆ ಚಿಕಿತ್ಸೆ ಫಲಿಸದೆ ಅಮರ್ ಸಿಂಗ್ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.Former Socialist Party-leader -Rajya Sabha -member -Amar Singh - no more

Key words: Former Socialist Party-leader -Rajya Sabha -member -Amar Singh – no more