ಕೇಂದ್ರದ ನೆರವು ಪಡೆದು ಬಿಪಿಎಲ್ ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡಿ- ಸಂಸದ ಡಿ.ಕೆ ಸುರೇಶ್ ಮನವಿ…

Promotion

ಬೆಂಗಳೂರು,ಏಪ್ರಿಲ್,26,2021(www.justkannada.in):  ರಾಜ್ಯದ ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿಯನ್ನ ಉಚಿತವಾಗಿ ನೀಡಬೇಕು ಎಂದು ರಾಝ್ಯ ಸರ್ಕಾರಕ್ಕೆ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಆಗ್ರಹಿಸಿದ್ದಾರೆ.jk

ಈ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಂಸದ ಡಿ.ಕೆ ಸುರೇಶ್, ಬಿಪಿಎಲ್ ಕಾರ್ಡುದಾರರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಆರ್ಥಿಕ ಸಂಕಷ್ಟದಲ್ಲಿರುವ ಬಿಪಿಎಲ್ ಕಾರ್ಡುದಾರರಿಗೆ ಕೇಂದ್ರ ಸರ್ಕಾರದ ನೆರವನ್ನ ಪಡೆದು ಪ್ರತಿ ತಿಂಗಳು ಉಚಿತ ಅಕ್ಕಿ ನೀಡಿ ಎಂದು ಮನವಿ ಮಾಡಿದ್ದಾರೆ. free rice - BPL card -holders - - Center- MP- DK Suresh

Key words: free rice – BPL card -holders – – Center- MP- DK Suresh