ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರರಿಬ್ಬರು ಸಾವು.

ಮೈಸೂರು,ಜೂ,1,2021(www.justkannada.in):  ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.jk

ಮೈಸೂರಿನ ಲಿಲಿತಾದ್ರಿಪುರ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಬಡಾವಣೆಯ ಚಿನ್ನಸ್ವಾಮಿ ಲಿಲಿತಾತ್ರಿಪುರ ನಿವಾಸಿ ಚಂದ್ರಪ್ಪ ಮೃತಪಟ್ಟವರು. ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು ಈ ಕುರಿತು ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. terrible- accident- Five- deaths -on the spot-yadgir

Key words: Gas tanker – bike- collides –two-death