ಸರ್ಕಾರಗಳು ಎಲ್ಲಿಯವರೆಗೆ ಇರುತ್ತೋ, ಹೋಗುತ್ತೋ ಯಾರಿಗೂ ಗೊತ್ತಿಲ್ಲ : ಸಚಿವ ಆನಂದ್ ಸಿಂಗ್  

Promotion

ಬೆಂಗಳೂರು,ಅಕ್ಟೊಂಬರ್,02,2020(www.justkannada.in) : ಸರ್ಕಾರಗಳು ಎಲ್ಲಿಯವರೆಗೆ ಇರುತ್ತೋ, ಹೋಗುತ್ತೋ ಯಾರಿಗೂ ಗೊತ್ತಿಲ್ಲ. ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಅರಣ್ಯ ಸಚಿವ ಆನಂದ್ ಸಿಂಗ್  ಹೇಳಿದ್ದಾರೆ.jk-logo-justkannada-logoಬೆಂಗಳೂರಿನ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಬೇಕಿತ್ತು. ಆದರೆ, ನನ್ನ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಹೀಗಾಗಿ, ಬೆಂಗಳೂರಿಗೆ ತೆರಳದೆ ಕ್ಷೇತ್ರದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದಿದ್ದಾರೆ.governments-nobody-knows-Minister-Anand Singhಅಷ್ಟು ಮಾತ್ರವಲ್ಲದೇ, ಸರ್ಕಾರಗಳು ಯಾವಾಗ ಬರುತ್ತವೋ, ಹೋಗುತ್ತವೋ ಯಾರಿಗೂ ಗೊತ್ತಿಲ್ಲ. ಹೀಗಾಗಿ, ನಮ್ಮ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ತಿಳಿಸಿದ್ದಾರೆ.

key words : governments-nobody-knows-Minister-Anand Singh