ಗ್ರಾಮ ಪಂಚಾಯತಿ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್: ಎರಡು ಹಂತಗಳಲ್ಲಿ ಚುನಾವಣೆ….

Promotion

ಬೆಂಗಳೂರು,ಜ,11,2020(www.justkannada.in): ರಾಜ್ಯದ ಗ್ರಾಮಪಂಚಾಯತಿ ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ. ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಏಪ್ರಿಲ್ 5 ಮತ್ತು ಏಪ್ರಿಲ್ 9ಕ್ಕೆ ಗ್ರಾಮಪಂಚಾಯತ್ ಚುನಾವಣೆ ನಡೆಯಲಿದೆ. ಏಪ್ರಿಲ್ 5 ರಂದು ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು. ಶಿವಮೊಗ್ಗದಲ್ಲಿ  ನಡೆಯಲಿದೆ.

ಹಾಗೆಯೇ ಏಪ್ರಿಲ್ 9 ರಂದು ಎರಡನೇ ಹಂತದ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಮತ್ತು ಕರವಾಳಿ ಕರ್ನಾಟಕದಲ್ಲಿ ನಡೆಯಲಿದೆ. ಈ ಭಾರಿ ಚುನಾವಣೆಯಲ್ಲಿ ಇವಿವಿಎಂ ಮತಯಂತ್ರವನ್ನು ಬಳಕೆ ಮಾಡಲಾಗುವುದು. ಚುನಾವಣೆ ಬೆಳಗ್ಗೆ ಆರರಿಂದ ಸಂಜೆ ಆರರ ತನಕ ನಡೆಲಿದೆ.

Key words: Gram Panchayat –Election-april 5 and 9