Saturday, September 19, 2026

BDA Apartments

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ ಅವಿರೋಧ ಆಯ್...
Home Front Page ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ ಅವಿರೋಧ ಆಯ್ಕೆ….

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ ಅವಿರೋಧ ಆಯ್ಕೆ….

ಬೆಂಗಳೂರು,ಏಪ್ರಿಲ್,6,2021(www.justkannada.in):  ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಶಾಸಕ ಜಿ.ಟಿ ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.Illegally,Sand,carrying,Truck,Seized,arrest,driver

ಸಹಾಕಾರಿ ಕ್ಷೇತ್ರದಲ್ಲಿ  ಶಾಸಕ ಜಿ.ಟಿ ದೇವೇಗೌಡರ ನಾಗಾಲೋಟ ಮುಂದುವರೆದಿದ್ದು,  5 ನೇ ಬಾರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಶಾಸಕ ಜಿ.ಟಿ ದೇವೇಗೌಡ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ಇನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷರಾಗಿ ಜಗದೀಶ್ ಎಂ ಕವಟಗಿ ಮಠ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.GT Deve Gowda- elected- President - Karnataka State Co-operative Federation

ಮಹಾಮಂಡಳದ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಇಂದು ನಡೆದ ಚುನಾವಣೆಗೆ ಇವರಿಬ್ಬರೇ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರಿಂದ ಚುನಾವಣಾಧಿಕಾರಿ ಅವಿರೋಧವಾಗಿ ಆಯ್ಕೆಯನ್ನು ಪ್ರಕಟಿಸಿದರು.

Key words: GT Deve Gowda- elected- President – Karnataka State Co-operative Federation