Saturday, September 12, 2026

BDA Apartments

Home Front Page ಗ್ಯಾರಂಟಿ ಯೋಜನೆ ಜನರನ್ನು ಭಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆ-ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

ಗ್ಯಾರಂಟಿ ಯೋಜನೆ ಜನರನ್ನು ಭಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆ-ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

ಚಿತ್ರದುರ್ಗ,ಜೂನ್,2,2023(www.justkannada.in): ಕಾಂಗ್ರೆಸ್​ ಗ್ಯಾರಂಟಿ ಯೋಜನೆಯೂ  ರಾಜ್ಯದ ಜನರನ್ನು ಭಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆಯಾಗಿದೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಗ್ಯಾರಂಟಿ ಯೋಜನೆ ಮೂಳಕ ಜನರನ್ನು ಭಿಕ್ಷಾಟನೆ ಸರದಿಗೆ ನಿಲ್ಲಿಸಿ ಅಧಿಕಾರ ಪಡೆಯಲು ಷಡ್ಯಂತ್ರ ಮಾಡಲಾಗಿದೆ. ಕಾಂಗ್ರೆಸ್ ಸಿದ್ಧಾಂತವನ್ನು ಗಾಳಿಗೆ ತೂರಿ ಮತದಾರರಿಗೆ ಆಮಿಷ ಒಡ್ಡಿದೆ. ಕಾಂಗ್ರೆಸ್​ ನಿಂದ ಪ್ರಜಾಪ್ರಭುತ್ವಕ್ಕೆ ಮಸಿ ಬಳಿಯುವ ಕೆಲಸ ನಡೆದಿದೆ ಎಂದು ಕಿಡಿಕಾರಿದರು.ಗ್ಯಾರಂಟಿ ಯೋಜನೆ ಜನರನ್ನು ಭಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆ narayanaswamy

ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು ಸಭೆ ಬಳಿಕ  ಗ್ಯಾರಂಟಿ ಯೋಜನೆಗಳ ಬಗ್ಗೆ ಘೋಷಣೆ ಮಾಡಲಿದ್ದಾರೆ.

Key words:  guarantee -scheme – system – begging -Union Ministe-r A. Narayanaswamy