“ಅತಿಥಿ ಉಪನ್ಯಾಸಕರನ್ನು ಪೂರ್ಣ ಪ್ರಮಾಣದಲ್ಲಿ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ “

Promotion

ಮೈಸೂರು,ಜನವರಿ,27,2021(www.justkannada.in) : ಪೂರ್ಣ ಪ್ರಮಾಣದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.jk

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾವಣೆಗೊಂಡ ಅತಿಥಿ ಉಪನ್ಯಾಸಕರ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿದ್ದಾರೆ. ಹದಿನೈದು ವರ್ಷಕ್ಕೂ ಹೆಚ್ಚು ಸಮಯದಿಂದ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮಗೆ ಯಾವುದೇ ಭದ್ರತೆಯೂ ಇಲ್ಲ ಎಂದು ಆಕ್ರೋಶವ್ಯಕ್ತಪಡಿಸಿದರು.

Guest-lecturers-Full-proportion-appointed-Ask-Protest 

ಇಂಥ ಸಂದರ್ಭದಲ್ಲಿ ಈಗ 50% ನಷ್ಟು ಅತಿಥಿ ಉಪನ್ಯಾಸಕರು ಕೆಲಸಕ್ಕೆ ಹಾಜರಾಗುವಂತೆ ಅವಕಾಶ ನೀಡಲಾಗಿದೆ. ಇದು ಉಳಿದಂತಹ 50 ಪರ್ಸೆಂಟ್ ಅತಿಥಿ ಉಪನ್ಯಾಸಕರಿಗೆ ಸಮಸ್ಯೆಯನ್ನುಂಟು ಮಾಡಿದೆ. ಹೀಗಾಗಿ, ರಾಜ್ಯದಲ್ಲಿ ಈಗಾಗಲೇ 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿದರು.

key words : Guest-lecturers-Full-proportion-appointed-Ask-Protest