ಎಚ್.ಡಿ.ಕೆಗೆ ಕೊರೋನ: ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಲಿ : ಶಾಸಕ ಜಿ.ಟಿ.ದೇವೇಗೌಡ

Promotion

ಮೈಸೂರು,ಏಪ್ರಿಲ್,17,2021(www.justkannada.in) : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೊರೋನ ಸೋಂಕು ದೃಢಪಟ್ಟಿರುವ ಸುದ್ದಿ ತಿಳಿದು ತುಂಬಾ ಬೇಸರವಾಗಿದೆ. ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಲಿ ಎಂದು ಶಾಸಕ ಜಿ.ಟಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.ಎಚ್.ಡಿ.ಕುಮಾರಸ್ವಾಮಿ ಅವರು ಗುಣಮುಖರಾಗಿ, ಎಂದಿನಂತೆ ಸಕ್ರಿಯವಾಗಿ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

H.D.Kumaraswamy-Corona-Very bored-MLA-G.T.DeveGowda 

key words : H.D.Kumaraswamy-Corona-Very bored-MLA-G.T.DeveGowda