ಭಾರಿ ಮಳೆ ಹಿನ್ನೆಲೆ, ಅಗತ್ಯ ಕ್ರಮಕೈಗೊಳ್ಳುವಂತೆ ಉಡುಪಿ ಡಿಸಿಗೆ ಸಿಎಂ ಸೂಚನೆ

kannada t-shirts

ಬೆಂಗಳೂರು,ಸೆಪ್ಟೆಂಬರ್,20,2020(www.justkannada.in)  : ಉಡುಪಿ ಜಿಲ್ಲೆಯಲ್ಲಿ ಧಾರಕಾರ ಮಳೆ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಗದೀಶ್ ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.jk-logo-justkannada-logo

ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅನೇಕ ಗ್ರಾಮಗಳು  ಜಲಾವೃತವಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ಶೀಘ್ರವೇ ಅಗತ್ಯ ಕ್ರಮಕೈಗೊಳ್ಳುವಂತೆ ಫೋನ್ ಮಾಡಿ ತಿಳಿಸಿದ್ದಾರೆ.

Heavy-rain-background-essential-CM instructs-Udupi DC -take-action

key words : Heavy-rain-background-essential-CM instructs-Udupi DC -take-action

website developers in mysore