ಸಿಡಿ ಪ್ರಕರಣ ತನಿಖಾ ಪ್ರಗತಿ ವರದಿ ಸಲ್ಲಿಸಲು ಎಸ್ ಐಟಿಗೆ ಹೈಕೋರ್ಟ್ ಸೂಚನೆ…

Promotion

ಬೆಂಗಳೂರು,ಏಪ್ರಿಲ್,5,2021(www.justkannada.in):   ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಎಸ್ ಐಟಿಗೆ ಹೈಕೋರ್ಟ್  ಸೂಚನೆ ನೀಡಿದೆ.Illegally,Sand,carrying,Truck,Seized,arrest,driver

ಸಿಡಿ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಕೋರಿ ವಕೀಲ ಉಮೇಶ್ ಎಂಬುವವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಈ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸರ್ಕಾರ ಮತ್ತು ಎಸ್ ಐಟಿಗೆ ನೋಟಿಸ್ ನೀಡಿದೆ.High Court- instructs- SIT - submit -investigation report - CD case.

ಹಾಗೆಯೇ ಎಸ್ ಐಟಿಗೆ  ಸಿಡಿ ಪ್ರಕರಣದ ತನಿಖಾ ಪ್ರಗತಿ ವರದಿಯನ್ನ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನ  ಏಪ್ರಿಲ್ 17ಕ್ಕೆ ಮುಂದೂಡಿದೆ.

Key words: High Court- instructs- SIT – submit -investigation report – CD case.