ಮಾಜಿ ಸಚಿವ ಎಚ್.ಕೆ ಪಾಟೀಲ್ ಅವರಿಗೆ ಗೌರವ ಡಾಕ್ಟರೇಟ್…

Promotion

ಬೆಂಗಳೂರು,ಏಪ್ರಿಲ್,9,2021(www.justkannada.in): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವು ಮಾಜಿ ಸಚಿವ ಹಾಗೂ ಶಾಸಕ ಎಚ್.ಕೆ ಪಾಟೀಲ್ ಅವರಿಗೆ  ಗೌರವ ಡಾಕ್ಟರೇಟ್ ಪ್ರಕಟಿಸಿದೆ.Illegally,Sand,carrying,Truck,Seized,arrest,driver

ಕಾನೂನು, ಸಾರ್ವಜನಿಕ ನೀತಿ ಮತ್ತು ಸಮಾಜ ಸೇವೆಗೆ ನೀಡಿದ ಗಮನಾರ್ಹ ಕೊಡುಗೆಗಳನ್ನು ಗುರುತಿಸಿ ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಡಾಕ್ಟರೇಟ್ ಪದವಿ ನೀಡಲಾಗುತ್ತದೆ.  ಇದೇ ಏ.10ರಂದು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಡಾಕ್ಟರ್ ಆಫ್ ಲಾಸ್ (ಎಲ್.ಎಲ್.ಡಿ) ಗೌರವ ಡಾಕ್ಟರೇಟ್‌ ಪದವಿಯನ್ನು ಪ್ರದಾನ ಮಾಡಲಾಗುವುದು ಎಂದು ಕ.ರಾ.ಗ್ರಾ ಮತ್ತು ಪಂ.ರಾ. ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಷ್ಣುಕಾಂತ ಚಟಪಲ್ಲಿ ತಿಳಿಸಿದ್ದಾರೆ. Honorary -Doctorate -former Minister- HK Patil

Key words: Honorary -Doctorate -former Minister- HK Patil