ಪತ್ನಿ ಹತ್ಯೆಗೈದು ಪತಿಯೂ ಆತ್ಮಹತ್ಯೆಗೆ ಶರಣು.

Promotion

ಧಾರವಾಡ,ಮಾರ್ಚ್,11,2022(www.justkannada.in): ಪತ್ನಿ ಹತ್ಯೆಗೈದು ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ಗಣೇಶನಗರದಲ್ಲಿ ಈ ಘಟನೆ ನಡೆದಿದೆ. ಮನೀಷಾ(25) ಪತಿಯಿಂದಲೇ ಹತ್ಯೆಯಾದ ಪತ್ನಿ. ಗಂದಗವಾಲೆ(30) ಎಂಬಾತನೇ ತನ್ನ ಪತ್ನಿಯನ್ನ ಹತ್ಯೆಗೈದು ತಾನೂ ಆತ್ಮಹತ್ಯೆಗೆ ಶರಣಾಗಿರುವುದು. ಕಳೆದ ರಾತ್ರಿ ದಂಪತಿ ಮಧ್ಯೆ ಗಲಾಟೆ ನಡೆದಿದ್ದು ನಂತರ ಈ ದುರ್ಘಟನೆ ಸಂಭವಿಸಿದೆ.

ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Husband-commits-suicide – wife-murder