ಮುಂಬೈಯನ್ನ ಕರ್ನಾಟಕಕ್ಕೆ ಸೇರಿಸಿ ಎಂದು ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುವೆ-ಡಿಸಿಎಂ ಲಕ್ಷ್ಮಣ್ ಸವದಿ….

Promotion

ಬೆಂಗಳೂರು,ಜನವರಿ,28,2021(www.justkannada.in): ಕರ್ನಾಟಕ ಮಹಾರಾಷ್ಟ್ರ ಗಡಿ ಪ್ರದೇಶಗಳನ್ನ  ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ ಎಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಡಿಸಿಎಂ ಲಕ್ಷ್ಮಣ್ ಸವದಿ ತಿರುಗೇಟು ನೀಡಿದ್ದಾರೆ.jk

ವಿಧಾನಸೌಧದಲ್ಲಿ ಇಂದು ಈ ಬಗ್ಗೆ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಮುಂಬೈಯನ್ನ ಕರ್ನಾಟಕಕ್ಕೆ ಸೇರಿಸಿ. ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.I Center - insist -Mumbai -added –Karnataka-DCM- Laxman Savadi.

Key words: I Center – insist -Mumbai -added –Karnataka-DCM- Laxman Savadi.