ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ ಹೆಚ್ಚಳ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆತಂಕ…

kannada t-shirts

ಬೆಂಗಳೂರು,ಮೇ,24,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಜತೆಗೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಆತಂಕ ವ್ಯಕ್ತಪಡಿಸಿದ್ದಾರೆ.jk

ಈ ಕುರಿತು ಮಾತನಾಡಿರುವ ಸಚಿವ ಸುಧಾಕರ್, ವರ್ಷಕ್ಕೆ 100 ರಿಂದ 150 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಕಂಡು ಬರುತ್ತಿದ್ದವು. ಈಗ ದಿನಕ್ಕೆ 300 ಪ್ರಕರಣಗಳು ಬರುತ್ತಿವೆ. ಭ್ಲ್ಯಾಕ್ ಫಂಗಸ್ ಗೆ  ಲಸಿಕೆ ಉತ್ಪಾದನೆ ಕೊರತೆ ಉಂಟಾಗಿದೆ. ಇದಕ್ಕೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಿಲ್ಲ ಎಂದರು.increase-black-fungus-case-state-health-minister-dr-k-sudhakar

ಕೇಂದ್ರ ಸರ್ಕಾರ ಹೆಚ್ಚು ಔಷಧ ಪೂರೈಸುವ ಭರವಸೆ ಇದೆ. ದಿನಕ್ಕೆ ಸಾವಿರಕ್ಕೂ ಹೆಚ್ಚು ವಯಲ್ ಔಷಧ ಬರುವ ಸಾಧ್ಯತೆ ಇದೆ ಎಂದು ಸಚಿವ ಸುಧಾಕರ್ ತಿಳಿಸಿದರು.

Key words: Increase -black fungus -case – state-Health Minister -Dr K Sudhakar

website developers in mysore