ಕೊಡಗು, ಕೇರಳ ಭಾಗದಲ್ಲಿ ಮಳೆ ಹಿನ್ನೆಲೆ: ಕಬಿನಿಗೆ ಒಳಹರಿವಿನ ಪ್ರಮಾಣ ಹೆಚ್ಚಳ

ಮೈಸೂರು,ಸೆಪ್ಟೆಂಬರ್,21,2020(www.justkannada.in) : ಕೊಡಗು, ಕೇರಳ ಭಾಗದಲ್ಲಿ ಮಳೆ ಹಿನ್ನೆಲೆ ಕಬಿನಿ ಜಲಾಶಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.jk-logo-justkannada-logoಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿ ಕಬಿನಿ ಜಲಾಶಯದ ಗರಿಷ್ಠ ಮಟ್ಟ 2284.00 ಅಡಿಯಾಗಿದ್ದು, ಇಂದಿನ ನೀರಿನ ಮಟ್ಟ 2283.09 ಅಡಿ ತಲುಪಿದೆ. ಒಳಹರಿವು 28909 ಕ್ಯೂಸೆಕ್ ಮತ್ತು ಹೊರಹರಿವು 35000 ಕ್ಯೂಸೆಕ್ ಬಿಡುಗಡೆ ಮಾಡಲಾಗುತ್ತಿದೆ.

Increase-inflow-rain-background-kabini-Kodagu- Kerala-area

ಜಲಾಶಯದ ಸಾಮರ್ಥ್ಯ 19.52 ಟಿಎಂಸಿಯಾಗಿದ್ದು, ಜಲಾಶಯದಲ್ಲಿ ಇಂದು 18.92 ಟಿಎಂಸಿ ನೀರು ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.

key words : Increase-inflow-rain-background-kabini-Kodagu- Kerala-area