ಜೂನ್ 18 ರಂದು ದೇಶಾದ್ಯಂತ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ ನಿರ್ಧಾರ

Promotion

ಬೆಂಗಳೂರು, ಜೂನ್ 13, 2021 (www.justkannada.in): ಜೂನ್ 18 ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಭಾರತೀಯ ವೈದ್ಯಕೀಯ ಸಂಘ ತೀರ್ಮಾನ ಕೈಗೊಂಡಿದೆ.

ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಜೂನ್ 18 ರಂದು ದೇಶಾದ್ಯಂತ ವೈದ್ಯರು ಕಪ್ಪುಪಟ್ಟಿ, ಬ್ಯಾಡ್ಜ್ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ.

ರಕ್ಷಕರನ್ನು ರಕ್ಷಿಸಿ ಎಂಬ ಘೋಷಣೆಯ ಅಡಿಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಕೂಡ ಮಾಡಲಾಗುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ.various-demand-fulfillment-doctors-strike-today