ಅಂತರಾಷ್ಟ್ರೀಯ ಮಹಿಳಾ ಹಾಕಿ ಅಂಪೈರ್ ಅನುಪಮಾ ಪುಚ್ಚಿಮಂಡ ಕೊರೊನಾ ಗೆ ಬಲಿ

 ಬೆಂಗಳೂರು,ಏಪ್ರಿಲ್,18,2021(www.justkannada.in) : ಕೊಡಗು ಮೂಲದ ರಾಜ್ಯದ ಮೊದಲ ಅಂತರಾಷ್ಟ್ರೀಯ ಮಹಿಳಾ ಹಾಕಿ ಅಂಪೈರ್ ಅನುಪಮಾ ಪುಚ್ಚಿಮಂಡ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.jkಕೊರೋನಾ ಸೋಂಕಿಗೆ ತುತ್ತಾಗಿದ್ದ ಅನುಪಮಾ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಭಾನುವಾರ ಕೊನೆಯುಸಿರೆಳೆದಿದ್ದಾರೆ.

50 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರಿಂಗ್

 International-Women-Put-umpire-Anupama Puchimamanda-Corona-Death 

ಕೊಡಗಿನ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಮೂಲದವರಾದ ಅನುಪಮಾ ಅವರು, ರಾಜ್ಯದ ಮೊದಲ ಅಂತರಾಷ್ಟ್ರೀಯ ಮಹಿಳಾ ಹಾಕಿ ಅಂಪೈರ್ ಹಾಗೂ 50 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರಿಂಗ್ ಮಾಡಿದ್ದ ದೇಶದ ಮೊದಲ ಮಹಿಳಾ ಅಂಪೈರ್ ಆಗಿ ಗುರುತಿಸಿಕೊಂಡಿದ್ದರು.

key words : International-Women-Put-umpire-Anupama Puchimamanda-Corona-Death