ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಆಹ್ವಾನಿಸದ ವಿಚಾರ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪ್ರತಿಕ್ರಿಯೆ ಏನು..?

ಹಾಸನ,ನವೆಂಬರ್,14,2022(www.justkannada.in): ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಆಹ್ವಾನಿಸದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಹಾಸನದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಈ ಬಗ್ಗ ನಾನು ಏನು ಮಾತನಾಡುವುದಿಲ್ಲ. ಯಾರ್ಯಾರು ಏನೇನು ಮಾಡಿದ್ರು ಎಂದು ವಿಶ್ಲೇಷಣೆ ಮಾಡುವುದಿಲ್ಲ ಎಂದರು.Siddaramaiah- should go - national politics-former PM-HD Deve Gowda

ಮುಂದಿನ ವಾರ ಹಾಸನ ಜಿಲ್ಲಾ ಪ್ರವಾಸ ಮಾಡುತ್ತೇವೆ. ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇವೆ. ಹಾಸನ ಪ್ರವಾಸ ಬಳಿಕ ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಹೆಚ್.ಡಿಡಿ ತಿಳಿಸಿದರು.

Key words:  invite – unveiling – Kempegowda’s- statue-reaction -former –PM- HD Deve Gowda