ಐಪಿಎಸ್‌ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ವರ್ಗಾವಣೆ, ಒಕ್ಕೂಟ ವ್ಯವಸ್ಥೆಯ ಮೇಲಿನ ಆಕ್ರಮಣ :  ಅರವಿಂದ ಕೇಜ್ರಿವಾಲ್ ಆರೋಪ

ನವದೆಹಲಿ,ಡಿಸೆಂಬರ್,18,2020(www.justkannada.in) : ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳದ ಮೂವರು ಐಪಿಎಸ್‌ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ವರ್ಗಾವಣೆ ಮಾಡಿದ್ದು, ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಇದು ಒಕ್ಕೂಟ ವ್ಯವಸ್ಥೆಯ ಮೇಲಿನ ಆಕ್ರಮಣ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ.Teachers,solve,problems,Government,bound,Minister,R.Ashok

ಪಶ್ಚಿಮ ಬಂಗಾಳ ಆಡಳಿತದಲ್ಲಿ ಕೇಂದ್ರದ ಹಸ್ತಕ್ಷೇಪವನ್ನು ನಾನು ಖಂಡಿಸುತ್ತೇನೆ. ಚುನಾವಣೆಗೆ ಮುನ್ನ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ಕರೆಸಿಕೊಳ್ಳುವ ಮೂಲಕ, ಆಯಾ ರಾಜ್ಯಗಳ ಹಕ್ಕುಗಳನ್ನು ಅತಿಕ್ರಮಿಸಿದಂತಾಗಿದೆ.

IPS-officers-Transfer-Center-Service-Attack- federal-system-Arvind Kejriwal-accused
ಕೃಪೆ : internet

ಇದು ಒಕ್ಕೂಟದ ಮೇಲಿನ ಆಕ್ರಮಣ ಮತ್ತು ಅಸ್ಥಿರಗೊಳಿಸುವ ಪ್ರಯತ್ನವಾಗಿದೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.

key words : IPS-officers-Transfer-Center-Service-Attack- federal-system-Arvind Kejriwal-accused