ಡೋಲೊ ಮಾತ್ರೆ ತಯಾರಿಕಾ ಕಂಪನಿ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ.

Promotion

ಬೆಂಗಳೂರು,ಜುಲೈ,6,2022(www.justkannada.in):  ಆದಾಯ ತೆರಿಗೆ ವಂಚನೆ ಆರೋಪದ ಮೇಲೆ ಇಂದು ಬೆಳ್ಳಂಬೆಳಗ್ಗೆ ಡೋಲೋ 650 ತಯಾರಿಕಾ ಕಂಪನಿ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು ಸೇರಿ ದೇಶಾದ್ಯಂತ ಏಕಕಾಲದಲ್ಲಿ ಡೋಲೋ 650 ಖ್ಯಾತಿಯ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ದೆಹಲಿ, ತಮಿಳುನಾಡು, ಪಂಜಾಬ್ ಸೇರಿದಂತೆ 40 ಕಡೆಗಳಲ್ಲಿ 200 ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿದ್ದಾರೆ.

Key words: IT-attack -Dolo -anufacturing -company -Micro Labs.