Tuesday, September 22, 2026

BDA Apartments

Tragic Raichur Accident Two Boys BDA JK_Adv BDA Adv
Home Front Page ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ – ಸಿಎಂ ಬಸವರಾಜ ಬೊಮ್ಮಾಯಿ.

ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ – ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಆಗಸ್ಟ್,13,2022(www.justkannada.in): ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಿಂದಲೇ  ಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಜನರ ಉತ್ಸಾಹ, ಒತ್ತಾಸೆ, ಒತ್ತಡ, ಸಚಿವರ ಅಪೇಕ್ಷೆ ಹಿನ್ನೆಲೆಯಲ್ಲಿ ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಿಂದಲೇ ಜನೋತ್ಸವಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ . ಸರ್ಕಾರದ ಮೂರು ವರ್ಷಗಳ ಸಾಧನೆ ಬಗ್ಗೆ ಉತ್ಸವದ ಮೂಲಕ ಸಂಭ್ರಮಿಸಲು ಜನರು ತಯಾರಾಗಿದ್ದಾರೆ ಎಂದು ತಿಳಿಸಿದರು.ಆಗಸ್ಟ್ 28 ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ – ಸಿಎಂ ಬಸವರಾಜ ಬೊಮ್ಮಾಯಿ cm b...

ಜನೋತ್ಸವ ಕಾರ್ಯಕ್ರಮದ ಕುರಿತು ಇಂದು ಕೇಂದ್ರ ನಾಯಕರ ಜೊತೆಗೆ ಚರ್ಚಿಸಿದ ಬಳಿಕ ಯಾರೆಲ್ಲ ಭಾಗವಹಿಸಲಿದ್ದಾರೆ ಎನ್ನುವುದು ತಿಳಿಯಲಿದೆ   ಎಂದು ಸಿಎಂ ಬೊಮ್ಮಾಯಿ ಹೇಳಿದರು.

Key words: Janotsava -Doddaballapur -28th August-  CM Basavaraja Bommai.