ಜುಲೈ 15ರಿಂದ ಪಿಯು ಶೈಕ್ಷಣಿಕ ವರ್ಷ ಆರಂಭ.

Promotion

ಬೆಂಗಳೂರು,ಜೂನ್,20.2021(www.justkannada.in): ಇತ್ತೀಚೆಗೆ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಜುಲೈ 15 ರಿಂದ ಪಿಯುಸಿ ಶೈಕ್ಷಣಿಕ ವರ್ಷ ಆರಂಭಿಸಲು ಚಿಂತನೆ ನಡೆಸಲಾಗಿದೆ.jk

ಮೊದಲ ಹಂತದಲ್ಲಿ ಜುಲೈ 15 ರಿಂದ ಆನ್ ಲೈನ್ ತರಗತಿಗಳು ಆರಂಭವಾಗಲಿವೆ. ನಂತರ ಭೌತಿಕ ತರಗತಿ ಆರಂಭದ ವಿಚಾರವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ಪಿಯು ಬೋರ್ಡ್ ನಿಂದ ಪ್ರಸ್ತಾವನೆ ಸಲ್ಲಿಸಿದ್ದು, ಜುಲೈ ಅಂತ್ಯದ ವೇಳೆಗೆ ಭೌತಿಕ ತರಗತಿಗಳನ್ನು ಆರಂಭಿಸುವ ಚಿಂತನೆ ನಡೆದಿದೆ ಎಂದು ಪಿಯು ನಿರ್ದೇಶಕಿ  ಸ್ನೇಹಲ್ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

Key words: July 15 – beginning – PU -academic -year.