ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ…

Promotion

ಕಲ್ಬರ್ಗಿ,ಅಕ್ಟೋಬರ್,3,2020(www.justkannada.in):  ಮನೆಮುಂದೆ ಮಲಗಿದ್ಧ ದಂಪತಿಯನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ.jk-logo-justkannada-logo

ಜಿಲ್ಲೆಯ ಕಮಲಾಪುರ ತಾಲ್ಲೂಕಿನ ದಿನಸಿ ಕೆ.ತಾಂಡಾದಲ್ಲಿ ಈ ಘಟನೆ ನಡೆದಿದೆ. ಪತಿ ಮಾರುತಿ ಮತ್ತು ಪತ್ನಿ ಶಾರದಾ ಹತ್ಯೆಗೀಡಾದವರು. ದಂಪತಿ ಮನೆ ಮುಂದೆ ಮಲಗಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.kalburgi-murder-wife-husband

ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: kalburgi- murder-wife-husband