ವಿವಿಧ ಕ್ಷೇತ್ರದ 64 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ..

ಬೆಂಗಳೂರು,7,2020(www.justkannada.in):  ಕನ್ನಡ ರಾಜ್ಯೋತ್ಸವ  ಅಂಗವಾಗಿ ವಿವಿಧ ಕ್ಷೇತ್ರದ 64 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನ ಪ್ರದಾನ ಮಾಡಲಾಯಿತು.jk-logo-justkannada-logo

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 64 ಸಾಧಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಿದರು. Kannada Rajyotsava Award - 64 Achievers-bangalore-cm bs yeddyurappa

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಡಿಸಿಎಂಳಾದ ಗೋವಿಂದ ಕಾರಜೋಳ, ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಮುಂತಾದವರು ಉಪಸ್ಥಿತರಿದ್ದರು.

Key words: Kannada Rajyotsava Award – 64 Achievers-bangalore-cm bs yeddyurappa