“ಕಾವೇರಿ ನದಿ ನೀರು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆ ಶುರು‌ಮಾಡುತ್ತಿರುವುದು ಖಂಡನೀಯ” : ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು,ಫೆಬ್ರವರಿ,22,2021(www.justkannada.in) : ತಮಿಳುನಾಡು ಸರ್ಕಾರ ಕಾವೇರಿ ನದಿಯ 45 ಟಿಎಂಸಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನದಿ ಜೋಡಣೆ ಯೋಜನೆಯನ್ನು ಶುರು‌ಮಾಡಲು ಹೊರಟಿರುವುದು ಖಂಡನೀಯ. ಈ ಅಕ್ರಮವನ್ನು ತಕ್ಷಣ ನಿಲ್ಲಿಸಬೇಕೆಂದು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಅಗ್ರಹಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Kaveri River-Water-Illegally-Using-River-assembly-Plan-Getting- Started-Reprehensible-Opposition-leader-Siddaramaiah-tweeted

ತಮಿಳುನಾಡು ಸರ್ಕಾರ ಕಾವೇರಿ ನದಿ ನೀರನ್ನು ಅಕ್ರಮವಾಗಿ ಬಳಸಿಕೊಂಡು ನಿರ್ಮಿಸುತ್ತಿರುವ ನದಿಜೋಡಣೆ ಯೋಜನೆಯನ್ನು

Kaveri River-Water-Illegally-Using-River-assembly-Plan-Getting- Started-Reprehensible-Opposition-leader-Siddaramaiah-tweeted

ಸಿಎಂ ಬಿ.ಎಸ್.ವೈ ಅವರು ಸುಪ್ರೀಮ್ ಕೋರ್ಟ್ ನಲ್ಲಿ ಪ್ರಶ್ನಿಸುವ ಜೊತೆಯಲ್ಲಿ ಆ ರಾಜ್ಯದ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಯೋಜನೆಯನ್ನು ಕೈ ಬಿಡುವಂತೆ ಒತ್ತಾಯಿಸಬೇಕು ಎಂದು ತಿಳಿಸಿದರು.

key words : Kaveri River-Water-Illegally-Using-River-assembly-Plan-Getting- Started-Reprehensible-Opposition-leader-Siddaramaiah-tweeted