ಸಿಎಂ ಸ್ಥಾನಕ್ಕೆ ಖರ್ಗೆ ಹೆಸರು ತಿರಸ್ಕರಿಸಿದ್ದು, ನಾನಂತು ಅಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

kannada t-shirts

ಮೈಸೂರು,ಡಿಸೆಂಬರ್,27,2020(www.justkannada.in) :  ಸಿಎಂ ಸ್ಥಾನಕ್ಕೆ ಖರ್ಗೆ ಹೆಸರು ತಿರಸ್ಕರಿಸಿದ್ದು, ನಾನಂತು ಅಲ್ಲ. ಯಾರು ಖರ್ಗೆ ಹೆಸರು ತಿರಸ್ಕಾರ ಮಾಡಿದವರ ಹೆಸರು ಹೇಳಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.Teachers,solve,problems,Government,bound,Minister,R.Ashokಖರ್ಗೆ ಸಿಎಂ ಆಗುವ ಅವಕಾಶ ಇತ್ತು ಎಂಬ ದೇವೇಗೌಡರ ಹೇಳಿಕೆ ಸಿದ್ದರಾಮಯ್ಯ ತಿರುಗೇಟು. ದೇವೇಗೌಡರನ್ನ ಹೆಸರು ಹೇಳಲಿ ಅಂತ ಸವಾಲು ಹಾಕಿದರು.

Due,last,time,negligence,Remember,lesson,disaster,Former,CM Siddaramaiah,warns ...
siddaramaih#profile..

ನಾನಂತು ಖರ್ಗೆ ಹೆಸರು ತಿರಸ್ಕಾರ ಮಾಡಿಲ್ಲ. ಯಾರು ಮಾಡಿದ್ರು ಅಂತ ನನಗೆ ಗೊತ್ತಿಲ್ಲ. ಅವರಿಗೆ ಗೊತ್ತಿದ್ರೆ ಹೆಸರು ಹೇಳಲಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

key words : Kharg’s-name-CM position-Rejected-I’m not-Former CM- Siddaramaiah

website developers in mysore