ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು : ಠಾಣೆ ಮೆಟ್ಟಿಲೇರಿದ ದಂಪತಿ

Promotion

ಬೆಳಗಾವಿ,ಅಕ್ಟೊಂಬರ್,03,2020(www.justkannada.in) : ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಕೆ.ಕಲ್ಯಾಣ್ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.

jk-logo-justkannada-logoಬೆಳಗಾವಿಯ ಮಾಳಮಾರುತಿ ಠಾಣೆಗೆ ಕೆ.ಕಲ್ಯಾಣ್ ಅವರು ಪತ್ನಿ ಅಶ್ವಿನಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದರು.K-Kalyan-breaks-marriage-Couple-walking-police -stationಈ ಹಿನ್ನೆಲೆಯಲ್ಲಿ ಅಶ್ವಿನಿ ಅವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದಿದ್ದಾರೆ.  ಹೀಗಾಗಿ, ದಾಂಪತ್ಯದಲ್ಲಿ ಬಿರುಕು ಮೂಡಿರುವುದು ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.

key words : K-Kalyan-breaks-marriage-Couple-walking-police -station