ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಮಾಹಿತಿಯಿದೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪ 

Promotion

ಮಂಗಳೂರು,ನವೆಂಬರ್,12,2020(www.justkannada.in) :  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಸೋಲಾಗಿದೆ. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಮಾಹಿತಿಯಿದ್ದು, ಈ ಕುರಿತು ಸಮಗ್ರವಾಗಿ ಚರ್ಚೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.kannada-journalist-media-fourth-estate-under-loss

ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶ ಕುರಿತು ಮಾತನಾಡಿದ ಅವರು, ವಿದ್ಯಾವಂತರು ಕಾಂಗ್ರೆಸ್ ಗೆ ಮತ ಹಾಕಿದ್ದೇವೆ ಎನ್ನುತ್ತಿದ್ದಾರೆ. ಆದರೆ,  ಮತ ಬಿದ್ದಿರೋದು ತಪ್ಪಿದೆಯಾ ಈ ಕುರಿತು ತನಿಖೆ ನಡೆಸುತ್ತೇವೆ.

KPCC-president-D.K.Shivakumar-accused-election-irregularities

key words : KPCC-president-D.K.Shivakumar-accused-election-irregularities