ಕೆಎಸ್ ಆರ್ ಟಿಸಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು…

kannada t-shirts

ತುಮಕೂರು,ಜು,4,2019(www.justkannada.in):  ಕೆಎಸ್ ಆರ್ ಟಿಸಿ ಬಸ್ ಮತ್ತು ಆಟೋ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ತಾಲ್ಲೂಕಿನ ಮಲ್ಲಸಂದ್ರ ಬಳಿ ಈ ಘಟನೆ ನಡೆದಿದೆ. ಆಟೋದಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಈ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: KSRTCbus- collides –Auto-Three- deaths -tumakur

website developers in mysore