ಲಲಿತಮಹಲ್ ಅರಮನೆ ಬಳಿ ಮರ ಕಡಿದು ಹೆಲಿಪ್ಯಾಡ್ ನಿರ್ಮಿಸುವ ಅಗತ್ಯವಿಲ್ಲ : ಸಂಸದ ಪ್ರತಾಪ್ ಸಿಂಹ ಸೂಚನೆ

ಮೈಸೂರು,ಏಪ್ರಿಲ್,12,2021(www.justkannada.in) : ಲಲಿತಮಹಲ್ ಅರಮನೆ ಬಳಿ ಮರ ಕಡಿದು ಹೆಲಿಪ್ಯಾಡ್ ನಿರ್ಮಿಸುವ ಅಗತ್ಯವಿಲ್ಲ. ಪಕ್ಕದಲ್ಲೇ ಇರುವಂತಹ ಮಹಾರಾಣಿ ಅವರಿಗೆ ಸೇರಿದಂತಹ ಹೆಲಿಪ್ಯಾಡ್ ಅನ್ನು ಲೀಸ್ ಅಥವಾ ಬಾಡಿಗೆಗೆ ತೆಗೆದುಕೊಳ್ಳಬಹುದು  ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.Lalitamahal Palace,Near,Cut down,tree,Helipad,Build,No need,MP,Pratap simha,NOTE ಈ ಕುರಿತು ಟ್ವೀಟ್ ಮಾಡಿರುವ ಅವರು, ಹೆಲಿಪ್ಯಾಡ್ ನಿರ್ಮಾಣಕ್ಕೆ ಬೇಕಿದ್ದರೆ ಮೈಸೂರು ವಿಮಾನ ನಿಲ್ದಾಣವನ್ನು ಬಳಸಿಕೊಳ್ಳಬಹುದು. ಯಾವುದೇ ಕಾರಣಕ್ಕೂ ಮರ ಕಡಿಯಬಾರದು. ಇಲ್ಲಿ ಹೊಸದಾಗಿ ಹೆಲಿಪ್ಯಾಡ್ ನಿರ್ಮಾಣ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.Lalitamahal Palace-Near-Cut down-tree-Helipad-Build-No need-MP-Pratap simha-NOTE ಅರಣ್ಯ ಇಲಾಖೆಯವರು ಯಾವುದೇ ಕಾರಣಕ್ಕೂ Feeling Permit ಅನ್ನು ಕೊಡಬಾರದೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.Lalitamahal Palace-Near-Cut down-tree-Helipad-Build-No need-MP-Pratap simha-NOTE

key words : Lalitamahal Palace-Near-Cut down-tree-Helipad-Build-No need-MP-Pratap simha-NOTE