Wednesday, September 16, 2026

BDA Apartments

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ BDA JK_Adv BDA Adv
Home Front Page ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ.

ಮೈಸೂರು,ಅಕ್ಟೋಬರ್,21,2022(www.justkannada.in):  ಕಳೆದ ಮೂರು ದಿನಗಳಿಂದ ಸುರಿದ ಭಾರಿ ಮಳೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ.

ನಂದಿ ಮಾರ್ಗದಲ್ಲಿ ಮತ್ತೆ ರಸ್ತೆ ಕುಸಿದಿದೆ. ಬಾರಿ ಮಳೆಯಿಂದಾಗಿ ಈ ಹಿಂದೆಯೂ ಚಾಮುಂಡಿ ಬೆಟ್ಟದಲ್ಲಿ ರಸ್ತೆ ಕುಸಿದಿತ್ತು. ಇದೀಗ ವೀಕ್ಷಣಾ ಗೋಪುರದ ಪಕ್ಕದಲ್ಲೇ ಕುಸಿದಿದೆ.ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ chamundi

ಕಳೆದ ಮೂರು ದಿನದಿಂದ ರಾತ್ರಿ ವೇಳೆ ಮಳೆ ಸುರಿಯುತ್ತಿದ್ದು, ಒಂದು ಕಡೆ ರಸ್ತೆ ಕಾಮಗಾರಿ ನಡೆಯುತ್ತಿದ್ದರೇ ಮತ್ತೊಂದೆಡೆ ರಸ್ತೆ ಕುಸಿತವಾಗಿದೆ. ಈ ಹಿಂದೆ ಕುಸಿತ ಕಂಡಿದ್ದ ಜಾಗದಿಂದ ನೂರು ಮೀಟರ್ ದೂರದಲ್ಲಿ ಮತ್ತೆ ರಸ್ತೆ ಕುಸಿದಿದೆ.

Key words: Landslide- again – Chamundi hill – Mysore.