ವಿಧಾನ ಪರಿಷತ್ ಅರ್ಜಿಗಳ ಸಮಿತಿ ಆಧ್ಯಕ್ಷರಾಗಿ ಹೆಚ್. ವಿಶ್ವನಾಥ್ ನೇಮಕ…

Promotion

ಬೆಂಗಳೂರು,ಜನವರಿ,21,2021(www.justkannada.in): ವಿಧಾನ ಪರಿಷತ್ ಅರ್ಜಿಗಳ ಸಮಿತಿ ಆಧ್ಯಕ್ಷರಾಗಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರನ್ನ  ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. legislative council-Applications Committee –Chairperson- Appointed –H. Vishwanath.

ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೆಚ್. ವಿಶ್ವನಾಥ್ ಅವರನ್ನ  ನೇಮಕ ಮಾಡಲಾಗಿದೆ. ಇನ್ನು ವಸತಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಸ್ ವಿ ಸಂಕನೂರು  ನೇಮಿಸಲಾಗಿದ್ದು ಕಾರ್ಯದರ್ಶಿ ಮಹಾಲಕ್ಷ್ಮಿ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ತಾತ್ಕಾಲಿಕ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. legislative council-Applications Committee –Chairperson- Appointed –H. Vishwanath.

Key words: legislative council-Applications Committee –Chairperson- Appointed –H. Vishwanath.