ಸಲ್ಮಾನ್ ಖಾನ್‍ಗೆ ಜೀವ ಬೆದರಿಕೆ ಪೋಸ್ಟ್ ವೈರಲ್

ಬೆಂಗಳೂರು, ಸೆಪ್ಟೆಂಬರ್ 25, 2019 (www.justkannada.in): ಸಲ್ಮಾನ್ ಖಾನ್‍ಗೆ ಜೀವ ಬೆದರಿಕೆ ಇದೆ ಎಂಬ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

‘ಸೋಪು’ ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ(Student Organisation of Punjab University) ಎಂಬ ಗುಂಪಿನಿಂದ ಸಲ್ಮಾನ್ ಖಾನ್ ಅವರಿಗೆ ಈ ಬೆದರಿಕೆ ನೀಡಲಾಗಿದೆ.

ಈ ಬೆದರಿಕೆಯನ್ನು ಗ್ಯಾರಿ ಶೂಟರ್ ಎಂಬ ಐಡಿ ನೀಡಿದೆ. ಈ ಬೆದರಿಕೆಯ ಸ್ಕ್ರೀನ್‌ಶಾಟ್ ಅನ್ನು ಈಗ ಎಲ್ಲಾ ಸಾಮಾಜಿಕ ಮಾಧ್ಯಮಗಳ ಪ್ಲಾಟ್‌ಫಾರ್ಮ್‌ಗಳಲ್ಲಿ ಕಾಣಬಹುದು.