ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ-ಡಿಸಿಎಂ ಅಶ್ವಥ್ ನಾರಾಯಣ್….

Promotion

ಬೆಂಗಳೂರು,ಏಪ್ರಿಲ್,14,2021(www.justkannada.in): ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.CM,B.S.Y,Statement,atrocious,Extreme,Kodihalli Chandrasekhar

ಈ ಬಗ್ಗೆ ಇಂದು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್,ಲಾಕ್ ಡೌನ್ ಜಾರಿ ಪರಿಹಾರಕ್ಕಿಂತ ದೊಡ್ಡ ಸಮಸ್ಯೆಯಾಗುತ್ತದೆ. ರಾಜ್ಯದಲ್ಲಿ ಲಾಕ್ ಡೌನ್ ಪದ ದುರ್ಬಳಕೆಯಾಗುತ್ತಿದೆ. ರಾಜ್ಯದಲ್ಲಿ ಪ್ರತಿದಿನ ದುಡಿದು ಜೀವನ ನಡೆಸುವವರಿದ್ದಾರೆ.ಅಂತವರಿಗೆ ತೊಂದರೆಯಾಗುತ್ತದೆ. ಹೀಗಾಗಿ ಲಾಕ್ ಡೌನ್ ಪ್ರಸ್ತಾಪ ಇಲ್ಲ ಎಂದರು.Lockdown - not - only -solution – corona- control-DCM- Ashwath Narayan.

ಸೋಂಕಿತರಿಗೆ ಸೂಕ್ತ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡಿದರೇ ಕೊರೋನಾ ಹರಡುವುದನ್ನ ತಡೆಗಟ್ಟಬಹುದು. ನೈಟ್ ಕರ್ಫ್ಯೂ ಒಳ್ಳೆಯ ನಿರ್ಧಾರ. ಮುಂದಿನ ದಿನಗಳಲ್ಲಿ ನೈಟ್ ಕರ್ಫ್ಯೂ ತೆಗೆಯುತ್ತೇವೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.

Key words: Lockdown – not – only -solution – corona- control-DCM- Ashwath Narayan.