ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ: 11 ಮಂದಿ ಸಾವು…

Promotion

ನಾಸಿಕ್,ಏಪ್ರಿಲ್,21,2021(www.justkannada.in):  ಆಕ್ಸಿಜನ್ ಸೋರಿಕೆಯಿಂದಾಗಿ 11 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ಡಾ.ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ನಡೆದಿದೆ.jk

ನಾಸಿಕ್ʼನಲ್ಲಿರುವ ಡಾ. ಜಾಕಿರ್ ಹುಸೇನ್ ಎನ್ ಎಂಸಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾಗಿದ್ದು, 11 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.  ಆಸ್ಪತ್ರೆಯ ಹೊರಗೆ ಆಮ್ಲಜನಕ ಟ್ಯಾಂಕ್ ಸೋರಿಕೆಯಾದ ಕಾರಣ ಆ ಪ್ರದೇಶದಾದ್ಯಂತ ಅನಿಲ ಸ್ಫೋಟಗೊಂಡಿದೆ. ಹಾಗೆಯೇ, ಸೋರಿಕೆಯನ್ನು ತಪ್ಪಿಸಲು ಅಗ್ನಿಶಾಮಕ ದಳದ ತಂಡದವರು ಧಾವಿಸಿದ್ದಾರೆ.

maharastra- Oxygen- leak - Zakir Hussain hospital- 11 deaths
ಕೃಪೆ-internet

 

Key words: maharastra- Oxygen- leak – Zakir Hussain hospital- 11 deaths