ಮಲೆಮಹದೇಶ್ವರ ಬೆಟ್ಟ ಹುಂಡಿ ಎಣಿಕೆಯಲ್ಲಿ 2 ಕೋಟಿ ಗೂ ಹೆಚ್ಚು ಹಣ ಸಂಗ್ರಹ

Promotion

ಚಾಮರಾಜನಗರ,ನವೆಂಬರ್,13,2020(www.justkannada.in) : ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟವು ಹೆಚ್ಚು ಆದಾಯ ಹೊಂದುವ ದೇಗುಲಗಳಲ್ಲಿ ಒಂದಾಗಿದ್ದು, ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು,  2 ಕೋಟಿಗೂ ಹೆಚ್ಚು ಕಾಣಿಕೆ ಹಣ ಸಂಗ್ರಹವಾಗಿದೆ.kannada-journalist-media-fourth-estate-under-loss

40 ಗ್ರಾಂ ಚಿನ್ನ ಹಾಗೂ 1.667 ಕೆಜಿ ಬೆಳ್ಳಿಯನ್ಬು ಕಾಣಿಕೆ

ಬೆಟ್ಟದಲ್ಲಿ 54 ದಿನಗಳ ಬಳಿಕ ನಡೆದ ಹುಂಡಿ ಎಣಿಕೆಯಲ್ಲಿ ಒಟ್ಟು 2,21,32,439 ಸಂಗ್ರಹವಾಗಿದೆ. 40 ಗ್ರಾಂ ಚಿನ್ನ ಹಾಗೂ 1.667 ಕೆಜಿ ಬೆಳ್ಳಿಯನ್ಬು ಕಾಣಿಕೆ ರೂಪದಲ್ಲಿ ಭಕ್ತರು ಅರ್ಪಿಸಿದ್ದಾರೆ.

ನ.25,26ರಂದು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಚಾಲನೆ

ಇದೇ 25 ಹಾಗೂ 26 ರಂದು ಮಲೆಮಹದೇಶ್ವರ ಬೆಟ್ಟಕ್ಕೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.Malemahadeshwara,hill,Hundi,count,2 crores,money

key words : Malemahadeshwara-hill-Hundi-count-2 crores- money