ರೈತರಿಂದ ಪ್ರತಿಭಟನೆ: ಇದು ದುರುದ್ದೇಶದಿಂದ ಕೂಡಿದ ಹೋರಾಟ ಎಂದ ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು,ಸೆಪ್ಟೆಂಬರ್,22,2020(www.justkannada.in) : ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಸಂಬಂಧಿಸಿದಂತೆ ಸರಕಾರದ ನಿಲುವು ಸರಿಯಾಗಿದೆ. ಆದರೆ ರೈತರು ದುರುದ್ದೇಶಪೂರ್ವಕವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.jk-logo-justkannada-logoಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರು ಆಹೋರಾತ್ರಿ ಧರಣಿ ಹೋರಾಟ ಕುರಿತು ಪ್ರತಿಕ್ರಯಿಸಿರುವ ಸಚಿವರು ಪ್ರಚೋದನೆಯಿಂದ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Malicious-protests-farmers-Minister B.C. Patil

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಎಲ್ಲರಿಗೂ ರೈತರಾಗುವುದಕ್ಕೆ ಅವಕಾಶ ದೊರೆಯಲಿದೆ. ಹೀಗಾಗಿ, ಸರಕಾರದ ಉದ್ದೇಶ ಸರಿಯಾಗಿದೆ. ಸರಕಾರವು ರೈತರ ಪರವಾಗಿದೆ ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.

key words :Malicious-protests-farmers-Minister B.C. Patil