ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ ಬಂಧನ…

Promotion

ಮಂಗಳೂರು,ಮಾರ್ಚ್,13,2021(www.justkannada.in):  ಅಕ್ರಮವಾಗಿ ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.jk

ಕೇರಳ ಮೂಲದ ಮಮ್ಮನಿ ಖಾಲಿದ್ ಬಂಧಿತ ಆರೋಪಿ. ಬಂಧಿತನಿಂದ 33,75,470 ರೂ ಮೌಲ್ಯದ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಶೇಷ ವಿನ್ಯಾಸದ ಒಳ ಉಡುಪಿನಲ್ಲಿ ಖಾಲಿದ್ ಚಿನ್ನ ಸಾಗಿಸುತ್ತಿದ್ದನು.Man- arrested –carrying- gold-mangalore-airport 

ಈ ನಡುವೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ.

Key words:  Man- arrested –carrying- gold-mangalore-airport