“ಮಂಗಳೂರು ಬಂದರಿನಲ್ಲಿ ಮೀನುಗಾರಿಕಾ ಬೋಟ್ ಅಪಘಾತ : ಇಬ್ಬರು ಸಾವು, 12 ಮಂದಿ ಮೀನುಗಾರರು ನಾಪತ್ತೆ”

ಮಂಗಳೂರು,ಏಪ್ರಿಲ್,13,2021(www.justkannada.in) : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಲ್ಲಿ ಮೀನುಗಾರಿಕಾ ಬೋಟ್ ಅಪಘಾತವಾಗಿ ಇಬ್ಬರು ಸಾವನ್ನಪ್ಪಿದ್ದು, 12 ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ.Mangalore,port,Fishing,Boat,Accident,Two deaths,12 fishermen,Loss ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರುದಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಇಂಡಿಯನ್ ಕೋಸ್ಟ್ ಗಾರ್ಡ್ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ಮೀನುಗಾರರನ್ನು ಹುಡುಕಲು 3 ICG ಹಡಗುಗಳು ಮತ್ತು ಹೆಲಿಕಾಪ್ಟರ್ ಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದೆ.Mangalore-port-Fishing-Boat-Accident-Two deaths-12 fishermen-Loss 

key words : Mangalore-port-Fishing-Boat-Accident-Two deaths-12 fishermen-Loss