ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. : ಸಿಎಂ ಬಿ.ಎಸ್.ವೈ ಭರವಸೆ

ಬೆಂಗಳೂರು,ನವೆಂಬರ್,15,2020(www.justkannada.in) : ರಾಜ್ಯ ಸರ್ಕಾರವು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲು ನಿರ್ಧರಿಸಿದ್ದು, ಇದಕ್ಕಾಗಿ ರೂ.50 ಕೋಟಿ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.kannada-journalist-media-fourth-estate-under-lossಈ ಕುರಿತು ರಾಜ್ಯದ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳುಹಿಸಿದ್ದು, ರಾಜ್ಯದಲ್ಲಿ ಮರಾಠ ಜನಾಂಗ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ಮರಾಠ ಸಮುದಾಯ ಆರ್ಥಿಕ,ಶೈಕ್ಷಣಿಕ,ಸಾಮಾಜಿಕ,ಧಾರ್ಮಿಕ,ಅಭಿವೃದ್ಧಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಅವಶ್ಯಕತೆ ಇದೆ ಎಂದು ತಿಳಿಸಲಾಗಿದೆ.

Maratha-Development-Authority-50 crores-CM BSY-promise

ಅದರಂತೆ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಾಗುತ್ತಿದ್ದು, ಇದಕ್ಕಾಗಿ ರೂ.50 ಕೋಟಿ ಒದಗಿಸಲಾಗುವುದು ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ.

key words : Maratha-Development-Authority-50 crores-CM BSY-promise