Thursday, September 17, 2026

BDA Apartments

ಹಾಸ್ಟೆಲ್ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ BDA JK_Adv B...
Home Crime ಹಾಸ್ಟೆಲ್ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.

ಹಾಸ್ಟೆಲ್ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.

ಮಂಗಳೂರು, ನವೆಂಬರ್,13,2023(www.justkannada.in) ಹಾಸ್ಟೆಲ್‌ನ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಎ.ಜೆ.ಮೆಡಿಕಲ್ ಕಾಲೇಜು ಆಸ್ಪತ್ರೆಯ ಹಾಸ್ಟೆಲ್‌ ನಲ್ಲಿ ಈ ಘಟನೆ ನಡೆದಿದೆ ನಡೆದಿದೆ. ಪ್ರಕೃತಿ ಶೆಟ್ಟಿ(20) ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ.  ಇಂದು ಮುಂಜಾನೆ 3 ಗಂಟೆಗೆ  ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹಾಸ್ಟೆಲ್ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ mbbs

ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಡೆತ್‌ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Key words: MBBS -student -commits suicide – jumping – hostel -building.