ಮೋದಿ ಟೀಕಿಸುವವರಿಗೆ ಒಳ್ಳೆಯದಾಗುವುದಿಲ್ಲ ಎಂದಿದ್ದೇಕೆ ಸಚಿವ ಜೆ.ಸಿ.ಮಾಧುಸ್ವಾಮಿ

Promotion

ಬೆಂಗಳೂರು, ಜುಲೈ 04, 2021 (www.justkannada.in): ಕೋವಿಡ್‌-19 ಲಸಿಕೆ ವಿಚಾರದಲ್ಲಿ ಮೋದಿ ಅವರನ್ನು ಟೀಕಿಸುವವರಿಗೆ ಒಳ್ಳೆಯದಾಗುವುದಿಲ್ಲ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

‘ಹಡಿಲುಭೂಮಿ ಕೃಷಿ ಆಂದೋಲನ’ಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ದೇಶದ 80 ಕೋಟಿ ಜನರಿಗೆ ಉಚಿತ ಕೋವಿಡ್‌ ಲಸಿಕೆ ನೀಡುವ ಕೇಂದ್ರದ ನಿರ್ಧಾರವನ್ನು ಟೀಕಿಸುವುದು ಸರಿಯಲ್ಲ ಎಂದಿದ್ದಾರೆ.

ದೇಶದ 80 ಕೋಟಿ ಜನರಿಗೆ ಉಚಿತ ಕೋವಿಡ್‌ ಲಸಿಕೆ ನೀಡುವ ಕೇಂದ್ರದ ನಿರ್ಧಾರವನ್ನು ಟೀಕಿಸುವುದು ಎಂದು ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಅವರಿಗೆ ಪಕ್ಷದಿಂದ ಯಾವ ತೊಂದರೆಯೂ ಆಗಿಲ್ಲ. ಆಕಸ್ಮಿಕ ಘಟನೆಗೆ ಬಲಿಯಾಗಿದ್ದು, ಅವರ ಬಗ್ಗೆ ಅನುಕಂಪ ಇದೆ ಮಾಧುಸ್ವಾಮಿ ಹೇಳಿದ್ದಾರೆ.CM,tomorrow,Resignation,Letter,send,Minister,Madhuswamy