• Home
  • News
  • Politics
  • Crime
  • Cinema
  • Media Masala
  • Rasayana
  • Tenders
  • Mysuru
    • Essential Services in Mysuru
    • Mysore PIN Codes
  • Subscribe
  • Checkout
Search
Tuesday, May 13, 2025
Sign in
Welcome! Log into your account
Forgot your password? Get help
Create an account
Privacy Policy
Create an account
Welcome! Register for an account
A password will be e-mailed to you.
Privacy Policy
Password recovery
Recover your password
A password will be e-mailed to you.
Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ
vtu
  • Home
  • News
  • Politics
  • Crime
  • Cinema
  • Media Masala
  • Rasayana
  • Tenders
  • Mysuru
    • Essential Services in Mysuru
    • Mysore PIN Codes
  • Subscribe
  • Checkout
Home Front Page ಮೈಸೂರು ದಸರಾ ಮಹೋತ್ಸವದ ಖರ್ಚು ವೆಚ್ಚದ ಲೆಕ್ಕ ಮಂಡಿಸಿದ ಸಚಿವ ಎಸ್.ಟಿ ಸೋಮಶೇಖರ್.
  • Front Page
  • News
  • Politics

ಮೈಸೂರು ದಸರಾ ಮಹೋತ್ಸವದ ಖರ್ಚು ವೆಚ್ಚದ ಲೆಕ್ಕ ಮಂಡಿಸಿದ ಸಚಿವ ಎಸ್.ಟಿ ಸೋಮಶೇಖರ್.

By
JK Desk
-
2022-11-01
Facebook
Twitter
Pinterest
WhatsApp

    ಮೈಸೂರು,ನವೆಂಬರ್,1,2022(www.justkannada.in):  ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಾಗೂ ಜಂಬೂ ಸವಾರಿ ಮೆರವಣಿಗೆ ಅದ‍್ಧೂರಿಯಾಗಿ ನೆರವೇರಿತು. ಮೈಸೂರು ದಸರಾ ಮುಗಿದು ಒಂದು ತಿಂಗಳು ಕಳೆಯುತ್ತಿದ್ದು ಈ ನಡುವೆ ಇಂದು ದಸರಾದಲ್ಲಿ ಆದ ಖರ್ಚು ವೆಚ್ಚದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಾಹಿತಿ ನೀಡಿದರು.

    2022 ನೇ ಸಾಲಿನ ದಸರಾ ಮಹೋತ್ಸವದ ಖರ್ಚು,ವೆಚ್ಚದ ಲೆಕ್ಕವನ್ನ  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಂಡಿಸಿದರು. ಮೂಡಾದಿಂದ 10 ಕೋಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಕೋಟಿ, ಅರಮನೆ ಆಡಳಿತ ಮಂಡಳಿಯಿಂದ 5 ಕೋಟಿ, ಪ್ರಯೋಜಕತ್ವದಿಂದ 32 ಲಕ್ಷದ 50 ಸಾವಿರ, ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ ಮಾರಾಟದಿಂದ 76 ಲಕ್ಷ ಸೇರಿದಂತೆ ಒಟ್ಟು 31 ಕೋಟಿ, 8 ಲಕ್ಷದ  88 ಸಾವಿರದ 819 ರೂ. ಸಂಗ್ರಹವಾಗಿದೆ.

    ಮೈಸೂರು ದಸರಾ ಮಹೋತ್ಸವಕ್ಕೆ ಒಟ್ಟು ಖರ್ಚು 26 ಕೋಟಿ, 54 ಲಕ್ಷದ 49 ಸಾವಿರದ 58 ರೂಗಳು. ಮಂಡ್ಯ, ಚಾಮರಾಜನಗರ ಮತ್ತು ಹಾಸನ ದಸರಾಕ್ಕೆ ಒಟ್ಟು ಖರ್ಚು 2 ಕೋಟಿ 20 ಲಕ್ಷ ಖರ್ಚಾಗಿದೆ. ಒಟ್ಟಾರೆ ಖರ್ಚು 28 ಕೋಟಿ, 74 ಲಕ್ಷದ 49 ಸಾವಿರದ 58 ರೂಗಳಾಗಿದೆ. ಉಳಿಕೆ ಹಣ ಒಟ್ಟು 2 ಕೋಟಿ, 34 ಲಕ್ಷದ 39 ಸಾವಿರದ 761 ರೂಗಳು ಉಳಿಕೆಯಾಗಿದೆ ಎಂದು ಮಾಹಿತಿ ನೀಡಿದರು. ಹಾಗೆಯೇ ಮತ್ತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸ್ಕ್ರೂಟ್ನಿ ಮಾಡಲು ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸೂಚನೆ ನೀಡಿದರು

    Key words: Minister -ST Somashekhar -presented – expenditure -account Mysore Dasara

    ENGLISH SUMMARY…

    Minister S.T. Somashekar presents Mysuru Dasara Mahotsav expenditure details
    Mysuru, November 1, 2022 (www.justkannada.in): The historic Mysuru Dasara and Jamboo Savari programs were conducted in a grand manner this year by the State Government. Mysuru District Incharge Minister S.T. Somashekar today presented the details of expenditure of the Mysuru Dasara program after nearly one month after the celebrations.
    A total sum of Rs. 31,08,88,819 were mobilized for the Mysuru Dasara celebrations 2022, including Rs. 10 crore from MUDA, Rs. 15 crore from the Kannada and Culture Department, Rs. 5 crore from the Palace Administration Board, Rs. 32.50 lakh through sponsorships, Rs.76 lakh from sale of tickets and gold cards.
    A total sum of Rs. 26,54,49,058 were spend for the Dasara Mahotsav this year. A sum of Rs. 2.20 crore was spent for the Dasara celebrations held at Mandya, Chamarajanagara and Hassan. The total amount spent for this year’s Dasara mahotsav is Rs.28,74,49,058. A sum of Rs. 2,34,39,761 is remaining, as revealed by the Minister. He also instructed the district officers to scrutinize with guidance from the Deputy Commissioner.
    Keywords: Mysuru District Incharge Minister/ S.T. Somashekar/ Mysuru Dasara Mahotsav/ expenditure/ details

     

    • TAGS
    • account Mysore Dasara
    • Expenditure
    • minister
    • presented
    • ST Somashekhar
    Facebook
    Twitter
    Pinterest
    WhatsApp
      Previous article‘ನಮ್ಮನೆ ಸುಮ್ಮನೆ’ಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ.
      Next articleಪತ್ರಕರ್ತರನ್ನೇ ಖರೀದಿಸಲು ಹೋಗಿದ್ದು ದೊಡ್ಡ ಕಳಂಕ: ಈ ಬಗ್ಗೆ ಸಿಎಂ ಸ್ಪಷ್ಟನೆ ನೀಡಲಿ- ಎಂ.ಲಕ್ಷ್ಮಣ್ ಆಗ್ರಹ.
      JK Desk

      RELATED ARTICLESMORE FROM AUTHOR

      ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ನಾಳೆಯಿಂದ ರಾಜ್ಯಾದ್ಯಂತ ತಿರಂಗಯಾತ್ರೆ-ಬಿವೈ ವಿಜಯೇಂದ್ರ

      ಕದನ ವಿರಾಮ ಘೋಷಿಸಿದ್ದು ಯಾರು? ಜನರ ಮುಂದೆ ಮೋದಿ ಸತ್ಯ ಹೇಳಬೇಕು- ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

      ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

      Sponsor Ads 1

      Sponsor Ads 2

      Sponsor Ads 3

      Sponsor Ads 4

      EDITOR PICKS

      BREAKING NOW: ಉದಯಗಿರಿ “ ಪ್ರಚೋಧನಕಾರಿ ಪೋಸ್ಟ್‌ “: ಜಾಮೀನು ಕೋರಿ ಕೋರ್ಟ್‌ ಮೊರೆ...

      2025-02-13

      5 ವರ್ಷದಲ್ಲಿ 20 ಲಕ್ಷ ಉದ್ಯೋಗ : ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಿದ...

      2025-02-11

      ಜಾಗತಿಕ ಹೂಡಿಕೆದಾರರ ಸಮಾವೇಶ : 12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಸಚಿವ ಎಂ...

      2025-02-11

      POPULAR POSTS

      ಪಬ್ಲಿಕ್ ಟಿವಿ ಸಂಪಾದಕ ರಂಗನಾಥ್ ಕಾಲೆಳೆದ ವಿಡಿಯೋ ವೈರಲ್ ಮಾಡಿದ್ದು ಸರಿನಾ..?

      2020-03-30

      ಈ ದಂಪತಿ ನೋಡಿ ಮೈಸೂರಿನ ದೇವರಾಜ ಮಾರುಕಟ್ಟೆ ವ್ಯಾಪಾರಿಗಳಿಗೆ ಭಾನುವಾರ ಬೆಳ್ಳಂಬೆಳಗ್ಗೆ ಶಾಕ್..!

      2019-06-16

      ಇಂತವರಿಂದ ಪಕ್ಷ ಕಟ್ಟಿ ಬೆಳೆಸಲು ಸಾಧ್ಯವಿಲ್ಲ: ಮೈಸೂರಿನಲ್ಲೆ ಪಕ್ಷದಿಂದ ಉಚ್ಚಾಟಿಸುತ್ತೇನೆ- ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದ...

      2021-01-05

      POPULAR CATEGORY

      • Front Page42498
      • News42482
      • Politics24766
      • Crime3850
      • Cinema3498
      • Sports1301
      • Tenders417
      • Media Masala360
      Just Kannada
      ABOUT US
      Just Kannada is a global platform for all issues related to Kannada. At the very root, it’s a news-driven portal. Everything that’s happening in Karnataka, or whatever that’s happening anywhere in the world that has any consequence to Karnataka, is updated here every minute.
      Contact us: info@justkannada.in
      • Terms & Conditions
      • Privacy Policy
      • Refund Policy
      • Grievances
      • Statistics
      • Contact

      Copyright © 2017- . All Rights Reserved: Just Kannada - News 24x7 | Hosted by: DIGICUBE SOLUTIONS

      Subscribe to our News Service @ Just Rs. 399/- per Year and Get Daily Updates Directly to Your Mobile Phones     Subscribe Now | Checkout