ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ

Promotion

ಮೈಸೂರು,ನವೆಂಬರ್,09,2020(www.justkannada.in) : ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುದ್ದಲಿ ಪೂಜೆ ನೆರವೇರಿಸಿದರು.kannada-journalist-media-fourth-estate-under-lossಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ  ರಸ್ತೆ ಅಭಿವೃದ್ದಿ ಕಾಮಗಾರಿಗೆ ಸರಸ್ವತಿಪುರಂ ಹುಡ್ಕೋ ಬಡಾವಣೆ ಬಿಸಿಲು ಮಾರಮ್ಮನ ದೇವಸ್ಥಾನದ ರಸ್ತೆ ಹಾಗೂ ಪಂಪಾಪತಿ ರಸ್ತೆಯ ಮರುಡಾಂಬಾರೀಕರಣ ಸುಮಾರು 1 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದರು.

ಶಾಸಕ ಎಲ್‌.ನಾಗೇಂದ್ರ, ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಇತರರು ಇದ್ದರು.Minister-S.T.Somashekhar-various-development-works

key words : Minister-S.T.Somashekhar-various-development-works