ಪ್ಲಾಸ್ಮಾ ದಾನ ಮಾಡಿ ಹೆಗ್ಗಳಿಕೆಗೆ ಪಾತ್ರರಾದ ಶಾಸಕ ರಂಗನಾಥ್…

ಬೆಂಗಳೂರು, ಆ.19,2020(www.justkannada.in) :  ಕಳೆದ ತಿಂಗಳು ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಕುಣಿಗಲ್ ಶಾಸಕ ಡಾ. ರಂಗನಾಥ್‌  ಪ್ಲಾಸ್ಮಾ ದಾನ ಮಾಡಿದ್ದಾರೆ.jk-logo-justkannada-logo

ಶಾಸಕ ರಂಗನಾಥ್ ಜತೆಗೆ ಸಹೋದರ ಡಾ.ರಾಮಚಂದ್ರ ಪ್ರಭು ಅವರು ತಮ್ಮ ದೇಹದ ಪ್ಲಾಸ್ಮಾವನ್ನು ಕೊರೋನಾ ರೋಗಿಗಳಿಗೆ ದಾನ ಮಾಡಿದ್ದಾರೆ.mla-ranganath-donated-plasma

ಬೆಂಗಳೂರಿನ ಕಾರ್ಪೊರೇಷನ್ ಕೇಂದ್ರ ಕಚೇರಿ ಹಿಂಭಾಗದಲ್ಲಿರುವ ಎಚ್.ಸಿ.ಜಿ. (HCG) ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಾಸಕ ರಂಗನಾಥ್  ಬುಧವಾರ ಪ್ಲಾಸ್ಮಾ ದಾನ ಮಾಡಿದ್ದಾರೆ. ಇದರೊಂದಿಗೆ ಪ್ಲಾಸ್ಮಾ ದಾನ ಮಾಡಿದ ದೇಶದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಡಾ. ರಂಗನಾಥ್ ಪಾತ್ರರಾಗಿದ್ದಾರೆ.

Key words: MLA –Ranganath- donated -plasma