ಗಳಿಕೆಯಲ್ಲಿ ದಾಖಲೆ ಬರೆದ ಮೋಹನ್‌ ಲಾಲ್ ಅಭಿನಯದ ‘ಮರಕ್ಕರ್: ಲಯನ್ ಆಫ್ ದಿ ಅರೇಬಿಯನ್ ಸೀ’

kannada t-shirts

ಬೆಂಗಳೂರು, ಡಿಸೆಂಬರ್ 11, 2021 (www.justkannada.in): ಸೂಪರ್ ಸ್ಟಾರ್ ಮೋಹನ್‌ ಲಾಲ್ ಅಭಿನಯದ ‘ಮರಕ್ಕರ್: ಲಯನ್ ಆಫ್ ದಿ ಅರೇಬಿಯನ್ ಸೀ’ ಸಿನಿಮಾ ಕಲೆಕ್ಷನ್ ನಲ್ಲಿ ದಾಖಲೆ ಬರೆದಿದೆ.

ಉತ್ತಮ ಪ್ರದರ್ಶನ ಕಾಣುತ್ತಿರುವ ಚಿತ್ರ ಸಾಕಷ್ಟು ಮೆಚ್ಚುಗೆಯನ್ನು ಪಡೆದಿದೆ. ಈ ಸಿನಿಮಾ ಬಿಡುಗಡೆಯಾದ ಐದೇ ದಿನದಲ್ಲಿ ಬರೋಬ್ಬರಿ 40 ಕೋಟಿ ಗಳಿಸಿದೆ ಎನ್ನಲಾಗಿದೆ.

ಡಿಜಿಟಲ್ ರೈಟ್ಸ್‌ ಕೂಡಾ ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ. ಈ ಬಿಗ್ ಬಜೆಟ್ ಸಿನಿಮಾದಲ್ಲಿ ಮೋಹನ್‌ಲಾಲ್ ಜೊತೆಗೆ ಅರ್ಜುನ್ ಸರ್ಜಾ, ಸುನೀಲ್ ಶೆಟ್ಟಿ , ಮಂಜು ವಾರಿಯರ್, ಕೀರ್ತಿ ಸುರೇಶ್ ನಟಿಸಿದ್ದಾರೆ.

ಯದರ್ಶನ್ ನಿರ್ದೇಶಕನದ ಸಿನಿಮಾ ಇಲ್ಲಿಯವರೆಗೂ ನಿರ್ಮಿಸಲಾದ ಸಿನಿಮಾಗಳಲ್ಲಿಯೇ ಅತ್ಯಂತ ದುಬಾರಿ ಬಜೆಟ್‌ನಲ್ಲಿ ಸಿದ್ಧವಾದ ಮೊದಲ ಮಾಲಿವುಡ್ ಸಿನಿಮಾ.

website developers in mysore