ಮಾನಸಗಂಗೋತ್ರಿ ವಿದ್ಯಾರ್ಥಿನಿಯಲದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ ನೇಣಿಗೆ ಶರಣು…!

Promotion

ಮೈಸೂರು,ಮಾರ್ಚ್,14,2021(www.justkannada.in) : ಮೈಸೂರು ವಿವಿ ಮಾನಸಗಂಗೋತ್ರಿಯ ಸ್ನಾತಕೋತ್ತರ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ.jkಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಯಾದಗಿರಿ ಜಿಲ್ಲೆಯ ಸಿದ್ದರಾಮೇಶ್ವರ (24) ಎಂದು ಗುರುತಿಸಲಾಗಿದ್ದು, ಮೈಸೂರು ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ. ರಾತ್ರಿ ಕೊಠಡಿಯಲ್ಲಿರುವ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

Monsignor-student-body-Master's-Student-weaver-Surrender ...! 
ಮೈಸೂರು ವಿ.ವಿ.ಯ ಸಮಾಜಶಾಸ್ತ್ರ ವಿಷಯದಲ್ಲಿ ಅಧ್ಯಯನದ ದ್ವಿತೀಯ ವರ್ಷದ ವಿದ್ಯಾರ್ಥಿ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

key words : Monsignor-student-body-Master’s-Student-weaver-Surrender …!