Saturday, September 19, 2026

BDA Apartments

ಕಪಿಲಾ ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆಗೆ ಶರಣು… BDA JK_Adv BDA Adv
Home Crime ಕಪಿಲಾ ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆಗೆ ಶರಣು…

ಕಪಿಲಾ ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆಗೆ ಶರಣು…

ಮೈಸೂರು,ಆ,26,2019(www.justkannada.in)  ಕಪಿಲಾ ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ.

ಮೈಸೂರಿನ ನಂಜನಗೂಡು ಹುಲ್ಲಗಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುಂಜುಳಾ ( 38)ಸೌಮ್ಯ (19) ಮೃತಪಟ್ಟ ತಾಯಿ ಮಗಳು. ಮೃತರು ಮೈಸೂರಿನ ಬಂಡಿಪಾಳ್ಯ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ ತಾಯಿ ಮಗಳು ಇಬ್ಬರು ದೇವಸ್ಥಾನಕ್ಕೆ ಹೋಗುವುದಾಗಿ  ಮನೆಯಿಂದ ಬಂದು ಕಪಿಲಾನದಿ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ನಂಜನಗೂಡಿನ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Mother- Daughter- commits- suicide -jumping – Kapila River-nanjanagud