ವಿದ್ಯುತ್ ಹರಿದು ತಾಯಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು.

junior-powerman-dies-on-the-spot
Promotion

ಕೊಪ್ಪಳ,ಮೇ,6,2022(www.justkannada.in): ವಿದ್ಯುತ್ ಹರಿದು ತಾಯಿ  ಇಬ್ಬರು ಮಕ್ಕಳು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನಲ್ಲಿ ನಡೆದಿದೆ.

ಕನಕಗಿರಿ ತಾಲ್ಲೂಕಿನ ಹುಲಿ ಹೈದರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಯಿ ಶೈಲಮ್ಮ(28) ಮಕ್ಕಳಾದ ಪವನ್(2) ಸಾನ್ವಿ(3) ಮೃತಪಟ್ಟವರು.  ಮನೆಯಲ್ಲಿ ಬಟ್ಟೆ ಒಣ ಹಾಕುವಾಗ ವಿದ್ಯುತ್ ತಗುಲಿ ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.junior-powerman-dies-on-the-spot

ಈ ಕುರಿತು ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Mother -two children –die-electric shock